ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಅವರ ತಂದೆ ನಿಧನ ಹೊಂದಿದ್ದಾರೆ.
ಸುದರ್ಶನ್ ಮೂಡಬಿದ್ರಿ ಅವರ ತಂದೆ ರಮೇಶ್ ಶಾಂತಿ ಇಂದು ಸಂಜೆ ನಿಧನ ಹೊಂದಿದ್ದಾಗಿ ತಿಳಿದು ಬಂದಿದೆ. ಮೃತರ ಅಗಲುವಿಕೆಗೆ ಜಿಲ್ಲೆಯ ಶಾಸಕರು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.