-->
MANGALORE:  SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಇಂದು ಅಡ್ಡೂರಿಗೆ

MANGALORE: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಇಂದು ಅಡ್ಡೂರಿಗೆ


ಮಂಗಳೂರು: SDPI  ಗುರುಪುರ ಪಂಚಾಯತ್ ಸಮಿತಿಯ ವತಿಯಿಂದ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರದ ಉದ್ಘಾಟನೆ  ಇಂದು ಸಂಜೆ 6:30 ಕ್ಕೆ ಅಡ್ಡೂರು ಜಂಕ್ಷನ್ ನಲ್ಲಿ ನಡೆಯಲಿದೆ.

ಸೇವಾ ಕೇಂದ್ರವನ್ನು SDPI ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸಿನ್ ಅರ್ಕುಳ, ಗುರುಪುರ ಪಂಚಾಯತ್ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಪ, ಗುರುಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಅಶ್ರಫ್, ಗ್ರಾಮ ಪಂಚಾಯತ್ ಸದಸ್ಯರಾದ ಎ.ಕೆ.ರಿಯಾಝ್, ಮೊಹಮ್ಮದ್ ಅಶ್ರಫ್,ಸಾಹಿಕ್, ಮನ್ಸೂರ್, ಅಝ್ಮೀನ,ಬುಶ್ರಾ, ಮರಿಯಮ್ಮ,ಸಫಾರ,ರೆಹನಾ ಹಾಗೂ ಇನ್ನಿತರ ರಾಜಕೀಯ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ.

Ads on article

Advertise in articles 1

advertising articles 2

Advertise under the article