
MANGALORE: ಜಲೀಲ್ ಹತ್ಯೆ ಪ್ರಕರಣ; ಮತ್ತೋರ್ವ ಅರೆಸ್ಟ್
Tuesday, December 27, 2022
ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನ ಸುರತ್ಕಲ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನ ಈಗಾಗ್ಲೇ ಬಂಧಿಸಿದ್ದು, ಇದೀಗ ಮತ್ತೋರ್ವನನ್ನ ಬಂದಿಸುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ.