
ಬಲ್ಮಠದಲ್ಲಿ ಮಣ್ಣಿನಡಿ ಸಿಲುಕಿದ ಇಬ್ಬರು ಕಟ್ಟಡ ಕಾರ್ಮಿಕರು..
Wednesday, July 3, 2024
ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದಂತ ಘಟನೆ ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಬಹುಮಡಿಯ ಕಟ್ಟಡವೊಂದರ ಕಾಮಗಾರಿ ನಡೆಯುತ್ತಾ ಇದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಗ್ನಿಶಾಮಕ ದಳದ ತಂಡ ಆಗಮಿಸಿದೆ. ಇಬ್ಬರು ಕಾರ್ಮಿಕರನ್ನ ಮಣ್ಣಿನಡಿಯಿಂದ ತೆಗೆಯುಂತ ಕಾರ್ಯ ನಡೀತಾ ಇದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.