-->
ನಾಳೆ ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ!!

ನಾಳೆ ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ!!



ಪುತ್ತೂರು: ನಾಳೆ ಪುತ್ತೂರು ತಾಲೂಕಿನ ಕೆಲವು ವಿದ್ಯುತ್ ನಿಲುಗಡೆಯಾಗಲಿದೆ. ಹೌದು ಪುತ್ತೂರು-ಹಾರಾಡಿ, ತಾರಿಗುಡ್ಡೆ ಪ್ರದೇಶದಲ್ಲಿ 33ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ ಪುತ್ತೂರು- ಸವಣೂರು-ನೆಲ್ಯಾಡಿ ಮಧ್ಯೆ ಇರುವ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆಯುವುದರಿಂದ ಜು.2 ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 3 ರ ತನಕ ವಿದ್ಯುತ್‌ ನಿಲುಗಡೆ ಮಾಡಲಾಗುವುದು.

33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11 ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿಫೀಡರ್ ಮತ್ತು ಪುತ್ತೂರು110/33/11 ಕೆವಿ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ ಗಳಾದ ವಾಟರ್ ಸಪ್ಲೈ ಮತ್ತು ಇಂಡಸ್ಟ್ರಿಯಲ್ ಫೀಡರ್ ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

Advertise in articles 1

advertising articles 2

Advertise under the article