-->
BELTHANGADY: ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಅಯ್ಕೆ

BELTHANGADY: ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಅಯ್ಕೆ


ಬೆಳ್ತಂಗಡಿ:
ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ  ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article