.jpg)
KANYANA: ಕನ್ಯಾನದಲ್ಲಿ ಭೂಮಿ ಕಂಪನ; ಜನ ತಲ್ಲಣ
Monday, June 16, 2025
ಈ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ.